ಇಸ್ಲಾಮಾಬಾದ್ : ಅವಿಶ್ವಾಸ ನಿಲುವಳಿ ಫಲಿತಾಂಶ ಏನೇ ಇರಲಿ, ಮುಂದೆಯೂ ನಾನು ಇನ್ನೂ ಬಲಿಷ್ಠನಾಗಿ ಮರಳುತ್ತೇನೆ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ. ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಅವರು, ಅಲ್ಲಾಹು ನನಗೆ ಕೀರ್ತಿ, ಸಂಪತ್ತು ಸೇರಿದಂತೆ ಎಲ್ಲವನ್ನೂ ಅನುಗ್ರಹಿಸಿದ್ದಾನೆ. ನಾನು ಈ ಸ್ವತಂತ್ರ್ಯ ದೇಶದಲ್ಲಿ ಜನಿಸಿದ ಮೊದಲ ತಲೆಮಾರಿನವನು. ನನಗಿಂತ 5 ವರ್ಷ ಮೊದಲೇ ಪಾಕಿಸ್ತಾನ ಹುಟ್ಟಿಕೊಂಡಿತ್ತು.ನನ್ನ ಹೆತ್ತವರು ಗುಲಾಮಗಿರಿ ಸಮಯದಲ್ಲಿ ಜನಿಸಿದವರು. ನಾನು ಈ ಸ್ವತಂತ್ರ್ಯ