ಬರ್ಲಿನ್: ಜರ್ಮನಿ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಯನ್ನು ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಭೇಟಿ ಮಾಡಿ ತಮ್ಮ ಸಂತಸವನ್ನು ಟ್ವಿಟ್ಟರ್ನಲ್ಲಿ ಪೋಸ್ಟ್ ಮಾಡಿದ್ದಾರೆ.