ಕೀವ್ : ಉಕ್ರೇನ್ನ ಪ್ರಮುಖ ನಗರಗಳ ಮೇಲೆ ರಷ್ಯಾ ದಾಳಿ ನಡೆಸುತ್ತಿರುವ ಬೆನ್ನಲ್ಲೇ ಶಾಂತಿ ಮಾತುಕತೆ ಮೂಲಕ ಬಿಕ್ಕಟ್ಟು ಶಮನ ಮಾಡಿಕೊಳ್ಳಲು ಉಭಯ ರಾಷ್ಟ್ರಗಳು ಒಪ್ಪಿಗೆ ಸೂಚಿಸಿವೆ.ಆ ಮೂಲಕ ನಾಲ್ಕು ದಿನಗಳಿಂದ ಉಕ್ರೇನ್ನಲ್ಲಿ ರಷ್ಯಾ ನಡೆಸುತ್ತಿರುವ ದಾಳಿ, ಮಾರಣಹೋಮವು ಶೀಘ್ರವೇ ಅಂತ್ಯವಾಗುವ ಲಕ್ಷಣಗಳು ಗೋಚರಿಸಿವೆ.ರಷ್ಯಾ ಮೇಲೆ ಜಗತ್ತಿನ ಹಲವು ರಾಷ್ಟ್ರಗಳು ಹೇರುತ್ತಿರುವ ಒತ್ತಡ, ಆರ್ಥಿಕ ನಿರ್ಬಂಧ ಸೇರಿ ಹಲವು ಕಾರಣಗಳಿಂದಾಗಿ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಮಾತುಕತೆಗೆ ಒಪ್ಪಿದರು. ನೆರೆ