ಬ್ಯಾಂಕಾಕ್ : ಇದೇ ಮೊದಲ ಬಾರಿಗೆ ದಕ್ಷಿಣ ಏಷ್ಯಾದ ದೇಶದಲ್ಲಿ ಗಾಂಜಾ ಬೆಳೆಯುವುದಕ್ಕೆ ಅನುಮತಿ ನೀಡಲಾಗಿದೆ.ಗಾಂಜಾ ಬೆಳೆಯುವುದು ಅಪರಾಧವಲ್ಲ ಎಂದು ಥೈಲ್ಯಾಂಡ್ನಲ್ಲಿ ಘೋಷಿಸಿದೆ. ಗಾಂಜಾವನ್ನು ತೋಟಗಾರಿಕೆ, ವ್ಯಾಪಾರ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಬಳಸಬಹುದು. ಇದು ಅಪರಾಧವಲ್ಲ ಎಂದು ಥೈಲ್ಯಾಂಡ್ ಆರೋಗ್ಯ ಸಚಿವ ಅನುಟಿನ್ ಚಾರ್ನ್ವಿರಾಕುಲ್ ಹೇಳಿದ್ದಾರೆ.ಗಾಂಜಾ ಬೆಳೆಯುವುದು ಇನ್ನು ಕಾನೂನು ಬಾಹಿರವಲ್ಲ. ಆರ್ಥಿಕತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಆದರೆ ವೈದ್ಯಕೀಯ ಬಳಕೆಗೆ ಮಾತ್ರವೇ ಅದಕ್ಕೆ ಅನುಮತಿ ನೀಡಲಾಗಿದ್ದು,