ಅಹಮದಾಬಾದ್ : ಉಕಿಉ ವಿಶ್ವದ ಪ್ರಮುಖ ಜಾಗತಿಕ ಮತ್ತು ಉದಯೋನ್ಮುಖ ಮಾರುಕಟ್ಟೆಗಳ ಹೂಡಿಕೆದಾರರಲ್ಲಿ ಒಂದಾಗಿದೆ. 2023ರ ಜನವರಿ 31ರಂದು ಉಕಿಉ ನೀಡಿದ ಮಾಹಿತಿ ಪ್ರಕಾರ 92 ಶತಕೋಟಿ ಡಾಲರ್ ಮೌಲ್ಯದ ಸ್ವತ್ತುಗಳನ್ನು ನಿರ್ವಹಿಸುತ್ತಿದೆ. ಆಸ್ಟ್ರೇಲಿಯದ ಸ್ಟಾಕ್ ಎಕ್ಸ್ಚೇಂಜ್ ಲಿಸ್ಟೆಡ್ ಕಂಪನಿಯಾಗಿದ್ದು, ಆಸ್ಟ್ರೇಲಿಯಾದ 2022 ಜಾಗತಿಕ ಇಕ್ವಿಟಿ ಮ್ಯಾನೇಜರ್ ಪ್ರಶಸ್ತಿಯನ್ನು ಪಡೆದಿದೆ. ಉಕಿಉ ಅಲ್ಲದೇ ಗೋಲ್ಡ್ಮನ್ ಸ್ಯಾಕ್ಸ್ ಟ್ರಸ್ಟ್ ಅದಾನಿ ಗ್ರೀನ್ ಎನರ್ಜಿ ಕಂಪನಿ 2.5 ಕೋಟಿ ಷೇರುಗಳನ್ನು ಗುರುವಾರ