ಇಸ್ಲಾಮಾಬಾದ್: ಭ್ರಷ್ಟಾಚಾರಕ್ಕೆ ಸಿಲುಕಿ ಪ್ರಧಾನಿ ಹುದ್ದೆಯಿಂದ ಪದಚ್ಯುತಗೊಂಡ ನವಾಜ್ ಷರೀಫ್ ಸ್ಥಾನಕ್ಕೆ ಪಾಕಿಸ್ತಾನದ ನೂತನ ಪ್ರಧಾನಿ ಯಾರಾಗುತ್ತಾರೆ ಎಂಬ ಪ್ರಶ್ನೆಗೆ ಇಂದು ಉತ್ತರ ದೊರಕಲಿದೆ.ಮಧ್ಯಂತರ ಪ್ರಧಾನಿ ಹುದ್ದೆಗೆ ಒಟ್ಟು ಆರು ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ಈ ಪೈಕಿ ಯಾರು ಪ್ರಧಾನಿಯಾಗುತ್ತಾರೆ ಎಂಬುದು ಸದ್ಯದ ಕುತೂಹಲ. ಆಡಳಿತಾರೂಢ ನವಾಜ್ ಷರೀಫ್ ರ ಪಿಎಂಎಲ್ ಎನ್ ಪಕ್ಷ ಶಾಹಿದ್ ಕಖಾನ್ ಅಬ್ಬಾಸಿಯವರನ್ನು ತಮ್ಮ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದೆ.ಮೊದಲು ಷರೀಫ್ ಸಹೋದರನೇ ಪ್ರಧಾನಿ