ಅಮೇರಿಕಾ : ಐತಿಹಾಸಿಕ ಶೃಂಗಸಭೆಯ ವಿಚಾರವಾಗಿ ಅಮೇರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಅಮೇರಿಕಾದ ಮಾಧ್ಯಮಗಳ ವಿರುದ್ಧ ಕಿಡಿಕಾರಿದ್ದಾರೆ. ಡೊನಾಲ್ಡ್ ಟ್ರಂಪ್ ಅವರು ಜೂನ್ 12ರಂದು ಅಣ್ವಸ್ತ್ರ ನಿಶ್ಶಸ್ತ್ರೀಕರಣದ ವಿಷಯವನ್ನು ಪ್ರಮುಖವಾಗಿಸಿಕೊಂಡು ಉತ್ತರ ಕೊರಿಯಾ ಅಧ್ಯಕ್ಷ ಕಿಮ್ ಜಾಂಗ್ ಉನ್ ಅವರ ಜೊತೆ ಐತಿಹಾಸಿಕ ಶೃಂಗಸಭೆ ನಡೆಸಿದ್ದು, ಅದಕ್ಕೆ ಸಂಬಂಧಪಟ್ಟ ವಿಚಾರಗಳನ್ನು ಅಮೆರಿಕದ ಮಾಧ್ಯಮಗಳು ಮುಕ್ತ ಮನಸ್ಸಿನಿಂದ ವರದಿ ಮಾಡಿಲ್ಲ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಗುಡುಗಿದ್ದಾರೆ. ಈ