ಫ್ರಾನ್ಸ್ : ಫ್ರಾನ್ಸ್ ನ ಉಗ್ರ ನಿಗ್ರಹ ಹಣಕಾಸು ಕಗ್ಗಾವಲು ಸಂಸ್ಥೆಯಾಗಿರುವ ಫಿನಾನ್ಶಿಯಲ್ ಟಾಸ್ಕ್ ಫೋರ್ಸ್ (ಎಫ್ಎಟಿಎಫ್) ಅಧಿಕೃತವಾಗಿ ಪಾಕಿಸ್ತಾನವನ್ನು ‘ಗ್ರೇ ಲಿಸ್ಟ್' ಗೆ ಸೇರಿಸಿದೆ ಎಂಬುದಾಗಿ ತಿಳಿದುಬಂದಿದೆ.