ವಾಷಿಂಗ್ಟನ್ : ಕೆಲವೇ ದಿನಗಳಲ್ಲಿ ತ್ರೈಮಾಸಿಕ ವರದಿ ಪ್ರಕಟವಾಗಲಿರುವ ಹಿನ್ನೆಲೆಯಲ್ಲಿ ಅಮೆರಿಕದಲ್ಲಿ ಆರ್ಥಿಕ ಕುಸಿತವಾಗಲಿದ್ಯಾ ಎಂಬ ಪ್ರಶ್ನೆ ಈಗ ಎದ್ದಿದೆ.ಸತತ ಎರಡು ತ್ರೈಮಾಸಿಕದಲ್ಲಿ ಜಿಡಿಪಿ ಕುಸಿತ ಕಾಣಲಿರುವುದರಿಂದ ಅಮೆರಿಕದಲ್ಲಿ ಆರ್ಥಿಕ ಕುಸಿತವಾಗುತ್ತಾ ಎಂಬ ಪ್ರಶ್ನೆಗೆ ಅಧ್ಯಕ್ಷ ಜೋ ಬೈಡನ್ ಉತ್ತರ ನೀಡಿದ್ದಾರೆ.ನನ್ನ ದೃಷ್ಟಿಯಲ್ಲಿ ಅಮೆರಿಕವು ಎಂದಿಗೂ ಆರ್ಥಿಕ ಕುಸಿತವನ್ನು ಕಾಣುವುದಿಲ್ಲ. ನಾವು ಈ ಕ್ಷಿಪ್ರ ಬೆಳವಣಿಗೆಯಿಂದ ಸ್ಥಿರವಾದ ಬೆಳವಣಿಗೆಗೆ ಹೋಗುತ್ತೇವೆ ಎಂದು ತಿಳಿಸಿದರು.ಈಗಾಗಲೇ ಅನೇಕ ಅಮೆರಿಕದ ಅಧಿಕಾರಿಗಳು ಹೆಚ್ಚುತ್ತಿರುವ ಆರ್ಥಿಕ