ವಾಷಿಂಗ್ಟನ್ : 2016ರ ಚುನಾವಣೆಗೂ ಮುನ್ನ ಪೋರ್ನ್ ಸ್ಟಾರ್ ಒಬ್ಬರಿಗೆ ಹಣ ನೀಡಿರುವ ಆರೋಪದ ಮೇಲೆ ಮಂಗಳವಾರ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಬಂಧಿಸುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ. ಈ ಹಿನ್ನೆಲೆ ಟ್ರಂಪ್ ತಮ್ಮ ಬೆಂಬಲಿಗರಿಗೆ ಬಂಧನದ ವಿರುದ್ಧ ಪ್ರತಿಭಟನೆ ನಡೆಸುವಂತೆ ಕರೆ ನೀಡಿದ್ದಾರೆ. ವರದಿಗಳ ಪ್ರಕಾರ ಟ್ರಂಪ್ ಅವರು ಈ ಹಿಂದೆ ಪೋರ್ನ್ ಸ್ಟಾರ್ ಸ್ಟಾರ್ಮಿ ಡೇನಿಯಲ್ (ನಿಜವಾದ ಹೆಸರು ಸ್ಟೆಫನಿ ಕ್ಲಿಫರ್ಡ್) ಅವರೊಂದಿಗೆ