ಲಂಡನ್ : ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಕಂಪನಿಗಳು ವರ್ಕ್ ಫ್ರಮ್ ಹೋಮ್ ನೀಡಿದ್ದು, ಇದರಿಂದ ಯುಕೆ ನಲ್ಲಿ ಅಶ್ಲೀಲ ವೀಡಿಯೋ ಹಾಗೂ ಫೋಟೋಗಳನ್ನು ನೋಡುವವರ ಸಂಖ್ಯೆ ಹೆಚ್ಚಾಗಿದೆ. ಅಲ್ಲದೆ ಹೆಚ್ಚಿನ ಜನ ವ್ಯಸನಿಗಳಾಗುತ್ತಿದ್ದಾರೆ ಎಂಬವುದು ಸರ್ವೇಯೊಂದರಲ್ಲಿ ಬಯಲಾಗಿದೆ. ವರ್ಕ್ ಫ್ರಂ ಹೋಮ್ ಜನಪ್ರಿಯವಾದಾಗಿನಿಂದ ಪೋರ್ನೋಗ್ರಫಿ ನೋಡುವ ಯುಕೆ ನಾಗರಿಕರ ಸಂಖ್ಯೆ ವಾಸ್ತವವಾಗಿ ದ್ವಿಗುಣಗೊಂಡಿದೆ ಎಂದು ವರದಿಯಾಗಿದೆ.ತಜ್ಞರ ಪ್ರಕಾರ, ವರ್ಕ್ ಫ್ರಮ್ ಹೋಮ್ ಸಾಂದರ್ಭಿಕ ಅಶ್ಲೀಲ ವೀಕ್ಷಕರನ್ನೂ ವ್ಯಸನಿಗಳನ್ನಾಗಿ ಮಾಡಲು