ನವ ದೆಹಲಿ : ಕೊರೊನಾ ವೈರಸ್ ಈಗಾಗಲೇ ವಿಶ್ವಾದ್ಯಂತ ಲಕ್ಷಾಂತರ ಜನರನ್ನು ಬಲಿ ಪಡೆದಿದೆ. ಆದರೆ, ಹಲವು ದೇಶಗಳಲ್ಲಿ ಕೋವಿಡ್ - 19 ಅಬ್ಬರ ಕಡಿಮೆಯಾಗುತ್ತಿದ್ದು, ಈ ಹಿನ್ನೆಲೆ ಹಲವು ದೇಶಗಳಲ್ಲಿ ಲಾಕ್ಡೌನ್ ಮುಂತಾದ ನಿರ್ಬಂಧಗಳನ್ನು ತೆಗೆದುಹಾಕಲಾಗುತ್ತಿದೆ. ಇದರಿಂದಾಗಿ ಜನರು ಸಹ ಕೊರೊನಾ ಮರೆತು ಮತ್ತೆ ಪ್ರವಾಸ ಮಾಡುವುದು, ಅನಗತ್ಯವಾಗಿ ಸುತ್ತಾಟ ಮಾಡುತ್ತಿದ್ದಾರೆ. ಇಂತಹ ದೇಶಗಳ ವಿರುದ್ಧ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ. ಹೌದು, ಕೊರೊನಾವೈರಸ್ನ ಡೆಲ್ಟಾ ರೂಪಾಂತರ ವೇಗವಾಗಿ