ಮಾಸ್ಕೋ : ರಷ್ಯಾ ಹಾಗೂ ಉಕ್ರೇನ್ ನಡುವಿನ ಯುದ್ಧ ಇದೀಗ ಮತ್ತೊಂದು ಅಪಾಯದ ಸೂಚನೆ ನೀಡಿದೆ. ಮೂರೇ ದಿನಕ್ಕೆ ಉಕ್ರೇನ್ ಮುಗಿಸಲು ಹೋದ ರಷ್ಯಾ ತಿಂಗಳು ಕಳೆದರೂ ಉಕ್ರೇನ್ ಕೈವಶ ಮಾಡಲು ಸಾಧ್ಯವಾಗಿಲ್ಲ. ಉಕ್ರೇನ್ ಬಹುತೇಕ ಧ್ವಂಸಗೊಂಡಿದ್ದರೂ ಹೋರಾಟ ನಿಂತಿಲ್ಲ. ಇತ್ತ ಹಲವು ದೇಶಗಳು ಉಕ್ರೇನ್ಗೆ ಬೆಂಬಲ ನೀಡಿದೆ.ಇದರ ಬೆನ್ನಲ್ಲೇ ಆಕ್ರೋಶಗೊಂಡಿರುವ ರಷ್ಯಾ, ಇದೀಗ ಮೂರನೇ ಮಹಾಯುದ್ಧದ ಎಚ್ಚರಿಕೆ ನೀಡಿದೆ. ರಷ್ಯಾ ವಿದೇಶಾಂಗ ಸಚಿವ ಸರ್ಗೆ ಲಾವ್ರೋ ವಿಶ್ವ