ಬೆಂಗಳೂರು: ನಿನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪುಣೆ ಸೂಪರ್ ಜೈಂಟ್ ಗಳ ವಿರುದ್ಧ 27 ರನ್ ಗಳಿಂದ ಸೋತಿದೆ. ಚಿನ್ನಸ್ವಾಮಿ ಅಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸ್ಟೀವ್ ಸ್ಮಿತ್ ಬಳಗ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 161 ರನ್ ಗಳಿಸಿತು. ಅಗ್ರ ಕ್ರಮಾಂಕದ ನಾಲ್ವರು ಬ್ಯಾಟ್ಸ್ ಮನ್ ಗಳು ಉತ್ತಮ ರನ್ ಕಲೆ ಹಾಕಿದರೂ, ಅಂತ್ಯದಲ್ಲಿ ಪುಣೆ ಎಡವಿತು.ಗೆಲುವಿನ