ಕೋಲ್ಕೊತ್ತಾ: ಐಪಿಎಲ್ ಪಂದ್ಯಾವಳಿಯಲ್ಲಿ ಭರ್ಜರಿ ಫಾರ್ಮ್ ಗೆ ಮರಳಿದ ರಾಬಿನ್ ಉತ್ತಪ್ಪ ಪರ ಕೋಲ್ಕೊತ್ತಾ ನೈಟ್ ರೈಡರ್ಸ್ ನಾಯಕ ಗೌತಮ್ ಗಂಭೀರ್ ಬ್ಯಾಟಿಂಗ್ ಮಾಡಿದ್ದಾರೆ. ಐಪಿಎಲ್ ಪಂದ್ಯಾವಳಿಯಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ತೋರುತ್ತಿರುವ ಉತ್ತಪ್ಪ ಕಡೆಗೆ ರಾಷ್ಟ್ರೀಯ ಆಯ್ಕಗಾರರು ಗಮನ ಹರಿಸಬೇಕು ಎಂದು ಗಂಭೀರ್ ಹೇಳಿದ್ದಾರೆ.ಉತ್ತಪ್ಪ ಐಪಿಎಲ್ ಪಂದ್ಯಾವಳಿಯಲ್ಲಿ ಹಲವು ಬಾರಿ ತಂಡವನ್ನು ಕಾಪಾಡಿದ್ದಾರೆ. ಅವರನ್ನು ಒಬ್ಬ ಬ್ಯಾಟ್ಸ್ ಮನ್ ಆಗಿ ಮಾತ್ರವಲ್ಲ, ವಿಕೆಟ್ ಕೀಪರ್ ಆಗಿಯೂ ಪರಿಗಣಿಸಿ