ಹೈದರಾಬಾದ್: ಕಳೆದ ಬಾರಿ ಫೈನಲ್ ನಲ್ಲಿ ಸೆಣಸಿದ್ದ ಸನ್ ರೈಸರ್ಸ್ ಹೈದರಾಬಾದ್ ಮತ್ತು ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡಗಳ ನಡುವಿನ ಪಂದ್ಯದೊಂದಿಗೆ ಈ ಬಾರಿಯ ಐಪಿಎಲ್ ಗೆ ಚಾಲನೆ ಸಿಗಲಿದೆ. 8 ಪ್ರತ್ಯೇಕ ನಗರಗಳಲ್ಲಿ ಪ್ರತ್ಯೇಕವಾಗಿ ಅದ್ದೂರಿಯಾಗಿ ಐಪಿಎಲ್ ಗೆ ಚಾಲನೆ ಸಿಗಲಿದೆ. ಆರಂಭಿಕ ಕಾರ್ಯಕ್ರಮಕ್ಕೆ ಬಾಲಿವುಡ್ ದಂಡೇ ಹರಿದುಬರಲಿದೆ. ಟೈಗರ್ ಶ್ರಾಫ್, ಶ್ರದ್ಧಾ ಕಪೂರ್, ಪರಿಣಿತಿ ಚೋಪ್ರಾ ಸೇರಿದಂತೆ ಹೊಸ ಕಲಾವಿದರ ನೃತ್ಯ ಮನಸೆಳೆಯಲಿದೆ. ಇಂದಿನ ಪಂದ್ಯದಲ್ಲಿ ಬೆಂಗಳೂರು