ಮುಂಬೈ: ಐಪಿಎಲ್ ಆರಂಭವಾಗುವುದಕ್ಕೂ ಮೊದಲೇ ಒಬ್ಬರಾದ ಮೇಲೊಬ್ಬರಂತೆ ಗಾಯಾಳುಗಳ ಪಟ್ಟಿ ಬೆಳೆಯುತ್ತಲೇ ಇದೆ. ಇದರಿಂದ ನಷ್ಟವಾಗುತ್ತಿರುವುದು ಅಭಿಮಾನಿಗಳಿಗೆ. ಹೊಸದಾಗಿ ಸೇರ್ಪಡೆಯಾಗುತ್ತಿರುವುದು ರವಿಚಂದ್ರನ್ ಅಶ್ವಿನ್ ಮತ್ತು ಮುರಳಿ ವಿಜಯ್. ಈಗಾಗಲೇ ಆರ್ ಸಿಬಿ ತಂಡದ ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಗಾಯಾಳುಗಳಾಗಿ ಐಪಿಎಲ್ ನಿಂದ ಹೊರ ಬಿದ್ದಿದ್ದಾರೆ. ಇದೀಗ ಪುಣೆ ತಂಡ ರವಿಚಂದ್ರನ್ ಅಶ್ವಿನ್ ರನ್ನು ಕಳೆದುಕೊಂಡಿರುವುದು ನಿಜಕ್ಕೂ ಶಾಕ್. ಆದರೆ ಇದುವರೆಗೆ ಗಾಯಾಳುವಾಗಿದ್ದ, ರೋಹಿತ್ ಶರ್ಮಾ ಹಾಗೂ ಹಾರ್ದಿಕ್ ಪಾಂಡ್ಯ