ಹೈದರಾಬಾದ್: ಶಿಖರ್ ಧವನ್ ಮತ್ತು ಕೇನ್ ವಿಲಿಯಮ್ಸನ್ ಅವರ ಆಕರ್ಷಕ ಅರ್ಧಶತಕಗಳ ನೆರವಿನಿಂದ ಸನ್ ರೈಸರ್ಸ್ ಹೈದರಾಬಾದ್ ನಿನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ತಂಡವನ್ನು 15 ರನ್ ಗಳಿಂದ ಸೋಲಿಸಿದೆ. ಮೊದಲು ಬ್ಯಾಟ್ ಮಾಡಿದ ಹೈದರಾಬಾದ್ 4 ವಿಕೆಟ್ ನಷ್ಟಕ್ಕೆ 191 ರನ್ ಗಳಿಸಿತ್ತು. ಈ ಪೈಕಿ ಧವನ್ 70 ರನ್ ಹಾಗೂ ವಿಲಿಯಮ್ಸನ್ 89 ರನ್ ಗಳಿಸಿದರು. ಅಲ್ಲದೆ ದ್ವಿತೀಯ ವಿಕೆಟ್ ಗೆ