ರಾಜ್ ಕೋಟ್: ಗುಜರಾತ್ ಲಯನ್ಸ್ ಹಾಗೂ ಬೆಂಗಳೂರು ರಾಯಲ್ ಚಾಲೆಂಜರ್ಸ್ ಎರಡೂ ತಂಡಗಳು ಸದ್ಯಕ್ಕೆ ಈ ಆವೃತ್ತಿಯ ಐಪಿಎಲ್ ನಲ್ಲಿ ಕುಂಟುತ್ತಾ ಸಾಗುತ್ತಿರುವ ತಂಡಗಳು. ಇದೀಗ ಬೆಂಗಳೂರು ತಂಡ ದುರ್ಬಲ ಗುಜರಾತ್ ವಿರುದ್ಧ ಪ್ರಯಾಸಕರ ಗೆಲುವು ದಾಖಲಿಸಲು ಯಶಸ್ವಿಯಾಗಿದೆ.