ಬೆಂಗಳೂರು: ಈ ಆವೃತ್ತಿಯಲ್ಲಿ ಇದುವರೆಗೆ ನಡೆದ ಪಂದ್ಯಗಳಲ್ಲಿ ಆರ್ ಸಿಬಿ ಹೆಚ್ಚಿನ ಪಂದ್ಯಗಳನ್ನು ಸೋತಿತ್ತು. ಆದರೆ ನಿನ್ನೆಯ ಸೋಲು ಮಾತ್ರ ತೀರಾ ಅವಮಾನಕಾರಿಯಾಗಿತ್ತು.