ಮುಂಬೈ: ಮೊನ್ನೆಯಷ್ಟೇ ಮುಕ್ತಾಯಗೊಂಡ ಐಪಿಎಲ್ ಟೂರ್ನಿಯಲ್ಲಿ ಕೊಹ್ಲಿ, ಧೋನಿ, ಗೌತಮ್ ಗಂಭೀರ್, ರೋಹಿತ್ ಶರ್ಮಾ ಮುಂತಾದ ಆಟಗಾರರನ್ನು ಆಯಾ ಫ್ರಾಂಚೈಸಿಗಳು ದುಬಾರಿ ಬೆಲೆಗೆ ಖರೀದಿಸಿದ್ದವು.