ಕೋಲ್ಕತ್ತಾವನ್ನ 9 ರನ್`ಗಳಿಂದ ಮಣಿಸುವ ಮೂಲಕ ಮುಂಬೈ ಇಂಡಿಯನ್ಸ್ ತಂಡ ಅಂಕ ಪಟ್ಟಿಯಲ್ಲಿ ಅಗ್ರ ಸ್ಥಾನ ಅಲಂಕರಿಸುವ ಮೂಲಕ 20 ಅಂಕಗಳೊಂದಿಗೆ ಪ್ಲೇಆಫ್ಸ್`ಗೆ ಮೊದಲ ತಂಡವಾಗಿ ಎಂಟ್ರಿ ಕೊಟ್ಟಿದೆ. ಇಂದು ನಡೆಯಲಿರುವ ಪುಣೆ ಸೂಪರ್ ಜಾಯಿಂಟ್ ಮತ್ತು ಕಿಂಗ್ಸ್ ಇಲೆವೆನ್ ಪಂಜಾಬ್ ನಡುವಿನ ಪಂದ್ಯ ಇನ್ನೆರಡು ತಂಡಗಳ ಭವಿಷ್ಯ ನಿರ್ಧರಿಸಲಿದೆ.