ಪುಣೆಯಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಉತ್ತಪ್ಪ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ಕೋಲ್ಕತ್ತಾ ತಂಡ, ರೈಸಿಂಗ್ ಪುಣೆ ಸೂಪರ್ ಜಾಯಿಂಟ್ ತಂಡವನ್ನ 7 ವಿಕೆಟ್`ಗಳಿಂದ ಮಣಿಸಿದೆ. ಟಾಸ್ ಗೆದ್ದ ಕೋಲ್ಕತ್ತಾ ಕ್ಯಾಪ್ಟನ್ ಗೌತಮ್ ಗಂಭೀರ್ ಸ್ಮಿತ್ ಪಡೆಗೆ ಬ್ಯಾಟಿಂಗ್ ಆಹ್ವಾನ ಕೊಟ್ಟರು. ಉತ್ತಮ ಆರಂಭ ಪಡೆದ ಪುಣೆ ಸ್ಮಿತ್ ಅರ್ಧಶತಕದ ನೆರವಿನಿಂದ 182 ರನ್`ಗಳ ಸ್ಪರ್ಧಾತ್ಮಕ ಮೊತ್ತ ಪೇರಿಸಿತು. 183 ರನ್ ಟಾರ್ಗೆಟ್ ಉತ್ತಪ್ಪ ಬ್ಯಾಟಿಂಗ್ ಆರ್ಭಟದ ಮುಂದೆ ನಿಲ್ಲಿಲಿಲ್ಲ. ನರೇನ್