ಬೆಂಗಳೂರು: ನಿನ್ನೆ ನಡೆದ ಕೋಲ್ಕೊತ್ತಾ ನೈಟ್ ರೈಡರ್ಸ್ ವಿರುದ್ದದ ಐಪಿಎಲ್ ಪಂದ್ಯದಲ್ಲಿ ಹೀನಾಯವಾಗಿ ಸೋತಿದ್ದಕ್ಕೆ ಆರ್ ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ ಹತಾಶೆಗೊಳಗಾಗಿದ್ದಾರೆ.