ವಿರಾಟ್ ಕೊಹ್ಲಿ ಎಂತಹ ಆಕ್ರಮಣಕಾರಿ ಆಟಗಾರ ಎಂಬುದು ಇಡೀ ಕ್ರಿಕೆಟ್ ಜಗತ್ತಿಗೆ ಗೊತ್ತು. ಕೊಹ್ಲಿ ಬ್ಯಾಟ್ ಹಿಡಿದು ಫೀಲ್ಡಿಗಿಳಿದರೆ ಬೌಲರ್`ಗಳು ಬೆಚ್ಚಿ ಬೀಳುತ್ತಾರೆ. ಆದರೆ, ನಿನ್ನೆಯ ಪಂದ್ಯದಲ್ಲಿ ಗುಜರಾತ್ ಬ್ಯಾಟ್ ಮನ್ ಒಬ್ಬ ಕೊಹ್ಲಿಗೇ ಬೆವರಿಳಿಸಿದ್ದ. ನಿನ್ನೆಯ ಪಂದ್ಯದ್ಲಲಿ ಆರ್ಸಿಬಿ ಗೇಲ್ ಮತ್ತು ವಿರಾಟ್ ಕೊಹ್ಲಿ ಅದ್ಬುತ ಬ್ಯಾಟಿಂಗ್ ನೆರವಿನಿಂದ 213 ರನ್`ಗಳ ಬೃಹತ್ ಮೊತ್ತ ಪೇರಿಸಿದ್ದರೂ ಗೆಲುವು ಸಾಧಿಸುವುದು ಕಷ್ಟ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಯಾಕೆಂದರೆ, ಬ್ರೆಂಡನ್