ಹೈದರಾಬಾದ್: ನಿನ್ನೆ ನಡೆದ ಐಪಿಎಲ್ ಉದ್ಘಾಟನಾ ಸಮಾರಂಭದಲ್ಲಿ ಬಿಸಿಸಿಐ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗರಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಿತ್ತು. ಆದರೆ ಎಲ್ಲಾ ಕ್ರಿಕೆಟಿಗರ ನಡುವೆ ವಾಲ್ ಖ್ಯಾತಿಯ ರಾಹುಲ್ ದ್ರಾವಿಡ್ ಮಿಸ್ ಆಗಿದ್ದರು. ಯಾಕೆ? ಸಚಿನ್ ತೆಂಡುಲ್ಕರ್, ವೀರೇಂದ್ರ ಸೆಹ್ವಾಗ್, ವಿವಿಎಸ್ ಲಕ್ಷ್ಮಣ್ ಮತ್ತು ಸೌರವ್ ಗಂಗೂಲಿಗೆ ಬಿಸಿಸಿಐ ಚಿನ್ನದ ಬ್ಯಾಟ್ ನೀಡಿ ಗೌರವಿಸಿತು. ಇದೇ ಸಂದರ್ಭದಲ್ಲಿ ಈ ಕ್ರಿಕೆಟಿಗರ ಸಮಕಾಲೀನರಾದ ರಾಹುಲ್ ದ್ರಾವಿಡ್ ಕೂಡಾ ಇರಬೇಕಿತ್ತು. ಆದರೆ ಅವರು