‘ಮಂಕಡ್ ಔಟ್’ ಬಗ್ಗೆ ಧೋನಿ-ವಿರಾಟ್ ಕೊಹ್ಲಿ ಒಪ್ಪಂದ ಬಹಿರಂಗ

ಮುಂಬೈ, ಬುಧವಾರ, 27 ಮಾರ್ಚ್ 2019 (09:43 IST)

ಮುಂಬೈ: ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ನಾಯಕ ರವಿಚಂದ್ರನ್ ಅಶ್ವಿನ್ ರಾಜಸ್ಥಾನ್ ರಾಯಲ್ಸ್ ತಂಡದ ಜೋಸ್ ಬಟ್ಲರ್ ರನ್ನು ಮಂಕಡ್ ಔಟ್ ಮಾಡಿದ್ದು ಇದೀಗ ಭಾರೀ ವಿವಾದಕ್ಕೀಡಾಗಿದೆ.


 
ಆದರೆ ಈ ರೀತಿ ಬ್ಯಾಟ್ಸ್‍ ಮನ್ ನ್ನು ಔಟ್ ಮಾಡುವ ಬಗ್ಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಧೋನಿ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರಾಟ್ ಕೊಹ್ಲಿ ನಡುವೆ ಹಿಂದೆಯೇ ಒಪ್ಪಂದವೊಂದು ನಡೆದಿತ್ತು ಎಂದು ಐಪಿಎಲ್ ಮುಖ್ಯಸ್ಥ ರಾಜೀವ್ ಶುಕ್ಲಾ ಬಹಿರಂಗಪಡಿಸಿದ್ದಾರೆ.
 
‘ನನಗೆ ನೆನಪಿರುವ ಹಾಗೆ ನಾಯಕರು ಮತ್ತು ಮ್ಯಾಚ್ ರೆಫರಿಗಳ ಸಭೆಯಲ್ಲಿ ಸಿಎಸ್ ಕೆ ಮತ್ತು ಆರ್ ಸಿಬಿ ನಾಯಕರು ಐಪಿಎಲ್ ನಲ್ಲಿ ಬ್ಯಾಟ್ಸ್ ಮನ್ ಗಳನ್ನು ಮಂಕಡ್ ಔಟ್ ಮಾಡುವುದಿಲ್ಲ ಎಂದು ಒಪ್ಪಂದ ಮಾಡಿಕೊಂಡಿದ್ದರು’ ರಾಜೀವ್ ಶುಕ್ಲಾ ಟ್ವಿಟರ್ ನಲ್ಲಿ ಬಹಿರಂಗಪಡಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಇದರಲ್ಲಿ ಇನ್ನಷ್ಟು ಓದಿ :  

ಕ್ರಿಕೆಟ್‌

news

ಐಪಿಎಲ್: ದಿಲ್ಲಿಯಲ್ಲಿ ಚೆನ್ನೈ ದಡ ಮುಟ್ಟಿಸಿದ ಧೋನಿ

ನವದೆಹಲಿ: ಈ ಐಪಿಎಲ್ ಆವೃತ್ತಿಯಲ್ಲಿ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸತತ ಎರಡನೇ ಗೆಲುವು ...

news

ರವಿಚಂದ್ರನ್ ಅಶ್ವಿನ್ ಬೆನ್ನಿಗೆ ಚೂರಿ ಇರಿದರು ಎಂದ ಬಿಸಿಸಿಐ ಅಧಿಕಾರಿ

ಮುಂಬೈ: ರಾಜಸ್ಥಾನ್ ರಾಯಲ್ಸ್ ವಿರುದ್ಧದ ಐಪಿಎಲ್ ಪಂದ್ಯದ ವೇಳೆ ಮಾಂಕಡೆಡ್ ಔಟ್ ಮಾಡಿದ ರವಿಚಂದ್ರನ್ ...

news

ವಿವಾದ ಸೃಷ್ಟಿಸಿದ ರವಿಚಂದ್ರನ್ ಅಶ್ವಿನ್ ವಿರುದ್ಧ ಶೇನ್ ವಾರ್ನ್ ಕಿಡಿ

ಜೈಪುರ: ರಾಜಸ್ಥಾನ್ ರಾಯಲ್ಸ್ ತಂಡ ಜೋಸ್ ಬಟ್ಲರ್ ರನ್ನು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ನಾಯಕ ...

news

ಐಪಿಎಲ್ ನಲ್ಲಿ ಹೊಸ ವಿವಾದ ಸೃಷ್ಟಿಸಿದ ಕಿಂಗ್ಸ್ ಇಲೆವೆನ್ ಪಂಜಾಬ್ ನಾಯಕ ಆರ್ ಅಶ್ವಿನ್

ಜೈಪುರ: ಮೊನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಆಟಗಾರನನ್ನು ವಿವಾದಾತ್ಮಕವಾಗಿ ಔಟ್ ...