ಚೆನ್ನೈ: ನಿನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಕೋಲ್ಕೊತ್ತಾ ನೈಟ್ ರೈಡರ್ಸ್ ನ್ನು 7 ವಿಕೆಟ್ ಗಳಿಂದ ಸೋಲಿಸಿದ್ದು, ಈ ಮೂಲಕ ತವರಿನಲ್ಲಿ ನಾಲ್ಕನೇ ಗೆಲುವು ದಾಖಲಿಸಿದೆ.ಈ ಆವೃತ್ತಿಯಲ್ಲಿ ಏಕಮಾತ್ರ ಸೋಲು ಕಂಡಿರುವ ಚೆನ್ನೈ ಈ ಮೂಲಕ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದುಕೊಂಡಿದೆ. ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 108 ರನ್ ಗಳಿಸಿತು. ಹೊಡೆಬಡಿಯ ಆಟಗಾರ