ನವದೆಹಲಿ: ನಿನ್ನೆ ನಡೆದ ಐಪಿಎಲ್ ಪಂದ್ಯಗಳ ಪೈಕಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಗೆದ್ದರೆ, ಕೋಲ್ಕೊತ್ತಾ ನೈಟ್ ರೈಡರ್ಸ್ ಪರ ಚೆನ್ನೈ ಗೆಲುವು ದಾಖಲಿಸಿದೆ.ಮೊದಲು ನಡೆದ ಪಂದ್ಯದಲ್ಲಿ ಧೋನಿ ನೇತೃತ್ವದ ಸಿಎಸ್ ಕೆ ಕೆಕೆಆರ್ ನ್ನು 5 ವಿಕೆಟ್ ಗಳಿಂದ ಸೋಲಿಸಿತು. ಕೆಕೆಆರ್ ಮೊದಲು ಬ್ಯಾಟಿಂಗ್ ಮಾಡಿ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 161 ರನ್ ಗಳಿಸಿತ್ತು. ಚೆನ್ನೈ ಪರ ಇಮ್ರಾನ್ ತಾಹಿರ್