ಹೈದರಾಬಾದ್: ಚೆಂಡು ವಿರೂಪ ಪ್ರಕರಣದಲ್ಲಿ ಒಂದು ವರ್ಷದ ನಿಷೇಧ ಶಿಕ್ಷೆ ಮುಗಿಸಿ ಕ್ರಿಕೆಟ್ ಕಣಕ್ಕೆ ಮರಳುತ್ತಿರುವ ಡೇವಿಡ್ ವಾರ್ನರ್ ಕಮ್ ಬ್ಯಾಕ್ ಐಪಿಎಲ್ ನಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ಬಿಗ್ ಬೂಸ್ಟ್ ಆಗಿದೆ.