ಮುಂಬೈ: ಸತತವಾಗಿ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿದ ಕಾರಣಕ್ಕೆ ಟೀಂ ಇಂಡಿಯಾದಿಂದ ಹೊರಬಿದ್ದ ಹಿರಿಯ ಕ್ರಿಕೆಟಿಗ ಯುವರಾಜ್ ಸಿಂಗ್ ರನ್ನು ಐಪಿಎಲ್ ನ ಮುಂಬೈ ಇಂಡಿಯನ್ಸ್ ತಂಡದಿಂದಲೂ ಹೊರ ಹಾಕಿ ಎಂದು ಅಭಿಮಾನಿಗಳು ಆಗ್ರಹಿಸಿದ್ದಾರೆ.