ಹೈದರಾಬಾದ್: ಐಪಿಎಲ್ ಫೈನಲ್ ಪಂದ್ಯ ನಡೆಯುವ ಸ್ಥಳ ಯಾವುದು ಎಂಬ ಗೊಂದಲಗಳಿಗೆ ಇದೀಗ ಬಿಸಿಸಿಐ ತೆರೆ ಎಳೆದಿದೆ. ಐಪಿಎಲ್ ಫೈನಲ್ ಪಂದ್ಯ ಚೆನ್ನೈನಲ್ಲಿ ನಡೆಸಲು ಈ ಮೊದಲು ಉದ್ದೇಶಿಸಲಾಗಿತ್ತು. ಆದರೆ ಇಲ್ಲಿ ಐ, ಜೆ ಮತ್ತು ಕೆ ಸ್ಟ್ಯಾಂಡ್ ಓಪನ್ ಮಾಡಲು ಅನುಮತಿ ಸಿಗದೇ ಇರುವ ಕಾರಣಕ್ಕೆ ಫೈನಲ್ ಪಂದ್ಯವನ್ನು ಹೈದರಾಬಾದ್ ಗೆ ಸ್ಥಳಾಂತರಿಸಲಾಗಿದೆ.ಈ ಮೊದಲು ಬೆಂಗಳೂರಿನಲ್ಲಿ ಫೈನಲ್ ಪಂದ್ಯ ನಡೆಯಬಹುದು ಎಂದು ಅಂದಾಜಿಸಲಾಗಿತ್ತು. ಆದರೆ ಬೆಂಗಳೂರಿಗೆ ಆತಿಥ್ಯ