ಜೈಪುರ: ನಿನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ರಾಜಸ್ಥಾನ್ ವಿರುದ್ಧ ಕಿಂಗ್ಸ್ ಇಲೆವೆನ್ ಪಂಜಾಬ್ 14 ರನ್ ಗಳ ಜಯ ದಾಖಲಿಸಿ ಶುಭಾರಂಭ ಮಾಡಿದೆ.ಈ ಪಂದ್ಯದಲ್ಲಿ ವಿಂಡೀಸ್ ದೈತ್ಯ ಕ್ರಿಸ್ ಗೇಲ್ ಅಬ್ಬರದ 79 ಸಿಡಿಸಿದರು. ಇದರೊಂದಿಗೆ ಐಪಿಎಲ್ ಇತಿಹಾಸದಲ್ಲಿ ಅತೀ ವೇಗದ 4000 ರನ್ ಗಳ ದಾಖಲೆ ಮಾಡಿದರು. ಆದರೆ ಅವರೊಂದಿಗೆ ಆರಂಭಿಕರಾಗಿ ಕಣಕ್ಕಿಳಿದ ಕೆಎಲ್ ರಾಹುಲ್ ಕೇವಲ 4 ರನ್ ಗಳಿಗೆ ವಿಕೆಟ್ ಒಪ್ಪಿಸಿದರು. ಮಯಾಂಕ್ ಅಗರ್ವಾಲ್ ಗೇಲ್