ಮೊಹಾಲಿ: ರಾಜಸ್ಥಾನ್ ರಾಯಲ್ಸ್ ವಿರುದ್ಧ ನಿನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ 12 ರನ್ ಗಳಿಂದ ಗೆಲುವು ಸಾಧಿಸಿದೆ.ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕೆಎಲ್ ರಾಹುಲ್ (52) ಅರ್ಧಶತಕ ಮತ್ತು ಡೇವಿಡ್ ಮಿಲ್ಲರ್ 40 ರನ್ ಗಳ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 182 ರನ್ ಗಳಿಸಿತು. ನಾಯಕ ಅಶ್ವಿನ್ 4 ಎಸೆತಗಳಲ್ಲಿ 17 ರನ್ ಸಿಡಿಸಿದರು.ಇದಕ್ಕೆ ಉತ್ತರವಾಗಿ ಬ್ಯಾಟಿಂಗ್