ಕೋಲ್ಕೊತ್ತಾ: ನಿನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಕೋಲ್ಕೊತ್ತಾ ನೈಟ್ ರೈಡರ್ಸ್ 28 ರನ್ ಗಳ ಜಯ ಸಾಧಿಸಿದೆ.ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕೊತ್ತಾ 20 ಓವರ್ ಗಳಲ್ಲಿ 218 ರನ್ ಗಳ ಬೃಹತ್ ಮೊತ್ತ ಪೇರಿಸಿತು. ಇದಕ್ಕೆ ಕಾರಣವಾಗಿದ್ದು ಕರ್ನಾಟಕ ಮೂಲದ ರಾಬಿನ್ ಉತ್ತಪ್ಪ ಮತ್ತು ನಿತೀಶ್ ರಾಣಾ ಸ್ಪೋಟಕ ಬ್ಯಾಟಿಂಗ್. ಉತ್ತಪ್ಪ 67 ರನ್ ಸಿಡಿಸಿದರೆ ರಾಣಾ 63 ರನ್ ಬಾರಿಸಿದರು.ಇದಕ್ಕೆ ಉತ್ತರವಾಗಿ ಬ್ಯಾಟಿಂಗ್