ಬೆಂಗಳೂರು: ಈ ಬಾರಿ ನಿರಾಶಾದಾಯಕ ಪ್ರದರ್ಶನದೊಂದಿಗೆ ಐಪಿಎಲ್ ಕೂಟ ಆರಂಭಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇ ಆಫ್ ರೇಸ್ ನಿಂದ ಹೊರಬಿದ್ದಿದೆ.ನಿನ್ನೆ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧದ ಪಂದ್ಯ ಮಳೆಯಿಂದಾಗಿ ರದ್ದುಗೊಂಡಿದೆ. ಇದರೊಂದಿಗೆ ಬೆಂಗಳೂರು ಪ್ಲೇ ಆಫ್ ಕನಸಿಗೂ ತಣ್ಣೀರೆರಚಿದಂತಾಗಿದೆ.ಮಳೆಯಿಂದಾಗಿ ಪಂದ್ಯ 5 ಓವರ್ ಗಳಿಗೆ ಸೀಮಿತಗೊಂಡಿತ್ತು. ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ 7 ವಿಕೆಟ್ ನಷ್ಟಕ್ಕೆ 67 ರನ್ ಗಳಿಸಿತ್ತು. ಆದರೆ ರಾಜಸ್ಥಾನ್ 3.2 ಓವರ್ ಗಳಲ್ಲಿ