ಜೈಪುರ: ಮುಂಬೈ ಇಂಡಿಯನ್ಸ್ ವಿರುದ್ಧ ನಿನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ 5 ವಿಕೆಟ್ ಗಳಿಂದ ಗೆಲುವು ಸಾಧಿಸಿದೆ.ಆ ಮೂಲಕ ಹೊಸ ನಾಯಕನ ನೇತೃತ್ವದಲ್ಲಿ ತಂಡ ಹೊಸ ಹಾದಿ ಹಿಡಿದಿದೆ. ಅಜಿಂಕ್ಯಾ ರೆಹಾನೆಗೆ ಕೊಕ್ ಕೊಟ್ಟು ಸ್ಟೀವ್ ಸ್ಮಿತ್ ರನ್ನು ನಾಯಕನಾಗಿ ಮಾಡಿದ ಮೇಲೆ ರಾಜಸ್ಥಾನ್ ಗೆ ಇದು ಎರಡನೇ ಗೆಲುವಾಗಿದೆ.ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 161 ರನ್