ಬೆಂಗಳೂರು: ಯಾಕೋ ಈ ಬಾರಿಯೂ ಐಪಿಎಲ್ ಕೂಟದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ದುರಾದೃಷ್ಟ ಕಳಚಿ ಬೀಳುವ ಲಕ್ಷಣ ಕಾಣುತ್ತಿಲ್ಲ. ಅದೂ ಸಾಲದ್ದಕ್ಕೆ ನಿನ್ನೆ ನಡೆದ ಪಂದ್ಯದಲ್ಲಿ ಅಂಪಾಯರ್ ಅವಕೃಪೆಯಿಂದ ಕೂದಲೆಳೆಯಲ್ಲಿ ಪಂದ್ಯ ಕಳೆದುಕೊಳ್ಳುವಂತಾಯಿತು.ಮುಂಬೈ ವಿರುದ್ಧ ನಿನ್ನೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆರ್ ಸಿಬಿ ಗೆಲುವಿನ ಸಮೀಪ ಬಂದಿತ್ತು. ಆದರೆ ಅಂಪಾಯರ್ ಪ್ರಮಾದದಿಂದ 6 ರನ್ ಗಳ ಸೋಲನುಭವಿಸಿತು.ಗೆಲುವಿಗೆ 185 ರನ್ ಗಳ ಗುರಿ ಬೆನ್ನತ್ತಿದ್ದ ಆರ್ ಸಿಬಿ