ಬೆಂಗಳೂರು: ಈ ಬಾರಿ ಐಪಿಎಲ್ ನ ಅಂತಿಮ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಆರ್ ಸಿಬಿ 4 ವಿಕೆಟ್ ಗಳ ಜಯ ಸಾಧಿಸಿದೆ. ಆದರೆ ಅಂಕಪಟ್ಟಿಯಲ್ಲಿ 7 ನೇ ಸ್ಥಾನ ಪಡೆದ ಆರ್ ಸಿಬಿ ಈ ಪಂದ್ಯದೊಂದಿಗೆ ಈ ವರ್ಷದ ಐಪಿಎಲ್ ಕೂಟದಿಂದ ಹೊರಬಿದ್ದಿದೆ.