ಕೋಲ್ಕೊತ್ತಾ: ಐಪಿಎಲ್ ನಲ್ಲಿ ನಿನ್ನೆ ನಡೆದ ಪಂದ್ಯದಲ್ಲಿ ಕೋಲ್ಕೊತ್ತಾ ನೈಟ್ ರೈಡರ್ಸ್ ವಿರುದ್ಧ 10 ರನ್ ಗಳೊಂದಿಗೆ ಗೆಲ್ಲುವುದರ ಮೂಲಕ ಆರ್ ಸಿಬಿ ಕೂಟದ ಎರಡನೇ ಜಯ ದಾಖಲಿಸಿದೆ. ಆರ್ ಸಿಬಿ ಪರ ನಾಯಕನ ಆಟವಾಡಿದ ವಿರಾಟ್ ಕೊಹ್ಲಿ 58 ಎಸೆತಗಳಲ್ಲಿ ಭರ್ತಿ 100 ರನ್ ಗಳಿಸಿದರು. ಅವರಿಗೆ ತಕ್ಕ ಸಾಥ್ ನೀಡಿದ ಮೊಯಿನ್ ಅಲಿ 28 ಎಸೆತಗಳಲ್ಲಿ 66 ರನ್ ಸಿಡಿಸಿದರು. ಇದರಿಂದಾಗಿ ಆರ್ ಸಿಬಿ ನಿಗದಿತ