ಮುಂಬೈ: ಮುಂಬೈ ಇಂಡಿಯನ್ಸ್ ವಿರುದ್ಧ ನಿನ್ನೆ ನಡೆದ ಈ ವರ್ಷದ ಐಪಿಎಲ್ ಕೂಟದ ಮೊದಲ ಪಂದ್ಯವನ್ನೇ ಗೆದ್ದು ಡೆಲ್ಲಿ ಕ್ಯಾಪಿಟಲ್ಸ್ ಶುಭಾರಂಭ ಮಾಡಿದೆ.ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ಆರಂಭದಲ್ಲಿ ವಿಕೆಟ್ ಕಳೆದುಕೊಂಡರೂ ನಂತರ ಚೇತರಿಸಿಕೊಂಡು 6 ವಿಕೆಟ್ ನಷ್ಟಕ್ಕೆ 213 ರನ್ ಗಳ ಬೃಹತ್ ಮೊತ್ತ ಕಲೆ ಹಾಕಿತು. ಇದಕ್ಕೆ ಕಾರಣವಾಗಿದ್ದ ಡೆಲ್ಲಿ ಡ್ಯಾಶರ್ ರಿಷಬ್ ಪಂತ್ ಸ್ಪೋಟಕ ಬ್ಯಾಟಿಂಗ್. ಯರ್ರಾ ಬಿರ್ರಿ ಬಾಲ್ ಚಚ್ಚಿದ ರಿಷಬ್ ಕೇವಲ