ಬೆಂಗಳೂರು: ಚೆನ್ನೈ ಸೂಪರ್ ಕಿಂಗ್ಸ್ ಪರವಾಗಿ ಇಷ್ಟು ವರ್ಷ ಐಪಿಎಲ್ ಆಡಿದ ಬಳಿಕ ಧೋನಿ ತಮಿಳುನಾಡಿನ ಮನೆ ಮಗನಾಗಿಯೇ ಬದಲಾಗಿದ್ದಾರೆ. ಆದರೆ ಇಷ್ಟು ವರ್ಷದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರವಾಗಿಯೇ ಆಡಿದರೂ ಕನ್ನಡಿಗರಿಗೆ ಹತ್ತಿರವಾಗಿಲ್ಲ ಯಾಕೆ?ಚೆನ್ನೈ ತಂಡ ಕೂಡಿಕೊಂಡ ಧೋನಿ ಅಲ್ಲಿನವರಂತೇ ಭಾಷಾಭಿಮಾನ ಬೆಳೆಸಿಕೊಂಡರು. ಅಲ್ಲಿನ ಅಭಿಮಾನಿಗಳಿಂದಲೇ ತಲೈವಾ ಎನಿಸಿಕೊಂಡರು. ತಮ್ಮ ತಂಡದ ಬಗ್ಗೆ, ಅಭಿಮಾನಿಗಳ ಬಗ್ಗೆ ಪ್ರತ್ಯೇಕ ಪ್ರೀತಿ ಬೆಳೆಸಿಕೊಂಡರು. ಅವಕಾಶ ಸಿಕ್ಕಾಗಲೆಲ್ಲಾ ಧೋನಿ ತಮಿಳನ್ನೂ ಅಲ್ಪ ಸ್ವಲ್ಪ