Widgets Magazine

ಐಪಿಎಲ್ ನಲ್ಲಿ ಹೊಸ ದಾಖಲೆ ಬರೆದ ಕೆಎಲ್ ರಾಹುಲ್

ಮೊಹಾಲಿ| Krishnaveni K| Last Modified ಗುರುವಾರ, 18 ಏಪ್ರಿಲ್ 2019 (06:49 IST)
ಮೊಹಾಲಿ:  ಐಪಿಎಲ್ ಕೂಟದಲ್ಲಿ ಭರ್ಜರಿ ಫಾರ್ಮ್ ಮುಂದುವರಿಸಿರುವ ಕಿಂಗ್ಸ್ ಇಲೆವೆನ್ ಪಂಜಾಬ್ ಆಟಗಾರ ಕನ್ನಡಿಗ ಕೆಎಲ್ ರಾಹುಲ್ ಹೊಸ ದಾಖಲೆ ಬರೆದಿದ್ದಾರೆ.

 
ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧದ ಪಂದ್ಯದಲ್ಲಿ ರಾಹುಲ್ ಅರ್ಧಶತಕ ಗಳಿಸಿ ತಂಡದ ಗೆಲುವಿನ ರೂವಾರಿಯಾಗಿದ್ದರು. ಈ ಐಪಿಎಲ್ ನಲ್ಲಿ ಚೊಚ್ಚಲ ಶತಕ ಕೂಡಾ ದಾಖಲಿಸಿದ್ದರು.
 
ಇದೀಗ ಮೊನ್ನೆಯ ಪಂದ್ಯದಲ್ಲಿ ರಾಹುಲ್ ಕೇವಲ 23 ಐಪಿಎಲ್ ಪಂದ್ಯಗಳಿಂದ 1000  ರನ್ ಪೂರೈಸಿದ ದಾಖಲೆ ಮಾಡಿದ್ದಾರೆ. ಈ ದಾಖಲೆ ಮಾಡಿದ 8 ನೇ ಬ್ಯಾಟ್ಸ್ ಮನ್ ರಾಹುಲ್ ಅವರದ್ದಾಗಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ       
ಇದರಲ್ಲಿ ಇನ್ನಷ್ಟು ಓದಿ :