ಮುಂಬೈ: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಿನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ 40 ರನ್ ಗಳ ಗೆಲುವು ಸಾಧಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಪಾಂಡ್ಯ ಸಹೋದರರ ಅಬ್ಬರದಿಂದ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 168 ರನ್ ಗಳಿಸಿತು. ಕೃಣಾಲ್ ಪಾಂಡ್ಯ 37 ರನ್ ಗಳಿಸಿದರೆ ಹಾರ್ದಿಕ್ ಪಾಂಡ್ಯ 15 ಬಾಲ್ ಗಳಲ್ಲಿ 32 ರನ್ ಸಿಡಿಸಿದರು.ಬಳಿಕ ಮೊತ್ತ ಬೆನ್ನತ್ತಿದ ಡೆಲ್ಲಿ 20