ಜೈಪುರ: ಮೊನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಆಟಗಾರನನ್ನು ವಿವಾದಾತ್ಮಕವಾಗಿ ಔಟ್ ಮಾಡಿದ ಕಿಂಗ್ಸ್ ಇಲೆವೆನ್ ಪಂಜಾಬ್ ನಾಯಕ ರವಿಚಂದ್ರನ್ ಅಶ್ವಿನ್ ಹೊಸ ವಿವಾದಕ್ಕೆ ನಾಂದಿ ಹಾಡಿದ್ದಾರೆ.185 ರನ್ ಗಳ ಗುರಿ ಬೆನ್ನಟ್ಟಿದ ರಾಜಸ್ಥಾನ್ ಪರ ಜೋಸ್ ಬಟ್ಲರ್ ಅದ್ಭುತವಾಗಿಯೇ ಬ್ಯಾಟಿಂಗ್ ಮಾಡುತ್ತಿದ್ದರು. ಬಹುಶಃ ಅವರು ಕೊನೆಯವರೆಗೂ ಉಳಿದುಕೊಳ್ಳುತ್ತಿದ್ದರೆ ರಾಜಸ್ಥಾನ್ ತಂಡವೇ ಈ ಪಂದ್ಯ ಗೆಲ್ಲುತ್ತಿತ್ತು.ಆದರೆ 69 ರನ್ ಗಳಿಸಿದ್ದಾಗ ನಾನ್ ಸ್ಟ್ರೈಕರ್ ಎಂಡ್ ನಲ್ಲಿದ್ದ ಬಟ್ಲರ್