ಚೆನ್ನೈ: ಐಪಿಎಲ್ ಫೈನಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 1 ರನ್ ನಿಂದ ಸೋತ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳ ಆಕ್ರೋಶ ರವೀಂದ್ರ ಜಡೇಜಾ ಮೇಲೆ ತಿರುಗಿದೆ.ಫೈನಲ್ ಓವರ್ ನಲ್ಲಿ ಚೆನ್ನೈ ಗೆಲುವಿಗೆ 9 ರನ್ ಬೇಕಾಗಿತ್ತು. ಅದ್ಭುತವಾಗಿ ಆಡುತ್ತಿದ್ದ ಶೇನ್ ವ್ಯಾಟ್ಸನ್ ಕ್ರೀಸ್ ನಲ್ಲಿ ಇದ್ದಿದ್ದರಿಂದ ಚೆನ್ನೈ ಗೆಲ್ಲಬಹುದು ಎಂದೇ ಅಭಿಮಾನಿಗಳ ನಿರೀಕ್ಷೆಯಾಗಿತ್ತು.ಆದರೆ 19 ನೇ ಓವರ್ ನಲ್ಲಿ ಬ್ಯಾಟಿಂಗ್ ಗಿಳಿದಿದ್ದ ಜಡೇಜಾ ಐದು ಎಸೆತ ಎದುರಿಸಿ