ಮುಂಬೈ: ಈ ಬಾರಿ ಐಪಿಎಲ್ ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಇದುವರೆಗೆ ನಾಯಕರಾಗಿ ಮುನ್ನಡೆಸಿದ್ದ ಅಜಿಂಕ್ಯಾ ರೆಹಾನೆ ಅವರಿಗೆ ಕೊಕ್ ನೀಡಲಾಗಿದೆ. ರೆಹಾನೆ ಸ್ಥಾನಕ್ಕೆ ಆಸ್ಟ್ರೇಲಿಯಾ ಮೂಲದ ಸ್ಟೀವ್ ಸ್ಮಿತ್ ನಾಯಕರಾಗಿ ಆಯ್ಕೆಯಾಗಿದ್ದಾರೆ. ಈ ಐಪಿಎಲ್ ನಲ್ಲಿ ರಾಜಸ್ಥಾನ ತಂಡದ ನಿರಾಶಾದಾಯಕ ಪ್ರದರ್ಶನದಿಂದ ಬೇಸತ್ತು ಫ್ರಾಂಚೈಸಿ ಈ ನಿರ್ಧಾರಕ್ಕೆ ಬಂದಿದೆ.ಅಂಕ ಪಟ್ಟಿಯಲ್ಲಿ ಸದ್ಯಕ್ಕೆ ರಾಜಸ್ಥಾನ್ ಏಳನೇ ಸ್ಥಾನದಲ್ಲಿದೆ. ಈಗ ಆಡಿದ ಏಳು ಪಂದ್ಯಗಳಿಂದ ಎರಡೇ ಪಂದ್ಯ ಗೆದ್ದಿರುವ ರಾಜಸ್ಥಾನ್