ಮೊಹಾಲಿ: ಆರ್ ಸಿಬಿ ಈ ಆವೃತ್ತಿಯ ಐಪಿಎಲ್ ನಲ್ಲಿ ಕೊನೆಗೂ ಮೊದಲ ಜಯ ಸಾಧಿಸಿದ ಖುಷಿಯಲ್ಲಿದೆ. ಆದರೆ ಅದರ ಜತೆಗೇ ನಾಯಕ ವಿರಾಟ್ ಕೊಹ್ಲಿಗೆ ಶಾಕ್ ಒಂದು ಕಾದಿದೆ.ನಿನ್ನೆ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಬಾಯ್ಸ್ 8 ವಿಕೆಟ್ ಗಳ ಭರ್ಜರಿ ಜಯ ದಾಖಲಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ನಿಗದಿತ 20 ಓವರ್ ಗಳಲ್ಇ 4 ವಿಕೆಟ್ ನಷ್ಟಕ್ಕೆ 173 ರನ್ ಗಳಿಸಿತು.ಇದಕ್ಕೆ ಉತ್ತರವಾಗಿ ಬ್ಯಾಟಿಂಗ್