ದುಬೈ: ಐಪಿಎಲ್ 13 ರ ನಿನ್ನೆಯ ಪಂದ್ಯದಲ್ಲಿ ಆರ್ ಸಿಬಿ ಬ್ಯಾಟ್ಸ್ ಮನ್ ಎಬಿಡಿ ವಿಲಿಯರ್ಸ್ ಹೊಸ ದಾಖಲೆ ಮಾಡಿದ್ದಾರೆ. ವಿಂಡೀಸ್ ಬ್ಯಾಟಿಂಗ್ ದೈತ್ಯ ಕ್ರಿಸ್ ದಾಖಲೆಯನ್ನು ಮುರಿದಿದ್ದಾರೆ. ನಿನ್ನೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಬಳಿಕ ಎಬಿಡಿ ಐಪಿಎಲ್ ನಲ್ಲಿ 22 ನೇ ಬಾರಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಮೂಲಕ ಗರಿಷ್ಠ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದ ದಾಖಲೆ ಅವರದ್ದಾಗಿದೆ. ಇದಕ್ಕೂ ಮೊದಲು ಈ ದಾಖಲೆ