ದುಬೈ: ಐಪಿಎಲ್ 13 ರ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ 99 ಕ್ಕೆ ಔಟಾಗಿ ಶತಕ ಮಿಸ್ ಆಗಿದ್ದಕ್ಕೆ ಕಿಂಗ್ಸ್ ಇಲೆವೆನ್ ಪಂಜಾಬ್ ಕ್ರಿಕೆಟಿಗ ಕ್ರಿಸ್ ಗೇಲ್ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ತಪ್ಪಿಗೆ ಅವರಿಗೆ ದಂಡ ವಿಧಿಸಲಾಗಿದೆ.